ಹೊಸ ರೇಷನ್ ಕಾರ್ಡ್ʼಗೆ ಅರ್ಜಿಗೆ ಕೆಲವೇ ದಿನ ಬಾಕಿ! ಬಂಪರ್ ಆಫರ್ ಕೊಟ್ಟ ಸರ್ಕಾರ
ಬಿಪಿಎಲ್ ರೇಷನ್ ಕಾರ್ಡ್ ಬಳಕೆದಾರರಿಗೆ ಇಲ್ಲೊಂದು ಗುಡ್ನ್ಯೂಸ್, ಶಿಕ್ಷಣ ಹಕ್ಕು ಕಾಯ್ದೆಯಡಿ (RTE) ನೀವು ನಿಮ್ಮ ಮಕ್ಕಳನ್ನು ಕೇಂದ್ರೀಯ ವಿದ್ಯಾಲಯಕ್ಕೆ ಉಚಿತವಾಗಿ ಸೇರಿಸಬಹುದು. ಆರ್ಟಿಇ ವಿದ್ಯಾರ್ಥಿಗಳಿಗೆಂದೇ ಅಲ್ಲಿ ಶೇ. 25ರಷ್ಟು ಸೀಟುಗಳನ್ನು ಮೀಸಲಿಡಲಾಗಿದ್ದು, ಈ ಸೀಟುಗಳಿಗೆ ಈಗ ಅರ್ಜಿ ಆಹ್ವಾನಿಸಲಾಗಿದೆ. ಆನ್ಲೈನ್ ಮೂಲಕ ಏಪ್ರಿಲ್ 15ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಶಾಲೆಯ 5 ಕಿಮೀ ವ್ಯಾಪ್ತಿಯಲ್ಲಿ ಇರುವವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿರುವ ಜನತೆಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಇಂದಿನಿಂದ…