ಗೃಹಲಕ್ಷ್ಮಿ ಹಣ ಬಂದಿಲ್ವಾ! ಬೇಗ ಹೀಗೆ ಮಾಡಿ

ಆತ್ಮೀಯ ಓದುಗರೇ, ಸರ್ಕಾರದ ಜನಾಕರ್ಷಿತ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯು ಎಲ್ಲ ಜನರ ಮನವನ್ನು ಮುಟ್ಟಿದೆ. ಎಷ್ಟೋ ಕುಟುಂಬಗಳಿಗೆ ಅಷ್ಟು ಇಷ್ಟ ಸಹಾಯವಾಗಿ ಈ ಯೋಜನೆಯು ಆಧಾರ ಸ್ತಂಭವಾಗಿದೆ. ಆದರೆ ಕಳೆದು 7-8 ತಿಂಗಳಿನಿಂದ ಈ ಯೋಜನೆಯು ಜನರಿಗೆ ಸಮರ್ಪಕವಾಗಿ ತಲುಪುತ್ತಿಲ್ಲ. ತಾಂತ್ರಿಕ ದೋಷ ಹಾಗೂ ಜನರಿಗೆ ಸರಿಯಾದ ಮಾಹಿತಿಯು ಸಿಗುತ್ತಿಲ್ಲ. ಹಾಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಒಂದು ಒಳ್ಳೆಯ ತಂತ್ರಜ್ಞಾನವನ್ನು ಈ ಯೋಜನೆಯೊಂದಿಗೆ ಕೂಡಿಸಿದ್ದಾರೆ. ಈ ಮಹತ್ತರ ಬದಲಾವಣೆ…

Spread positive news
Read More

ಹನಿ ನೀರಾವರಿಗೆ ಶೇ 90 ರಷ್ಟು ಸಬ್ಸಿಡಿ – ಯಾರು ಈ ಸೌಲಭ್ಯಕ್ಕೆ ಅರ್ಹರು?

ರಾಜ್ಯದಲ್ಲಿ ದಿನೇ ದಿನೇ ನೀರಿನ ಅಭಾವ ಹೆಚ್ಚಾಗುತ್ತಿದ್ದು, ಕೃಷಿಯಲ್ಲಿ ನೀರಿನ ಮಿತವ್ಯಯ ಬಳಕೆಗೆ ಉತ್ತೇಜನ ನೀಡಲು ಸರ್ಕಾರ ಮುಂದಾಗಿದೆ. ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ (PMKSY) ಅಡಿಯಲ್ಲಿ ಕರ್ನಾಟಕದ ರೈತರು ತಮ್ಮ ಜಮೀನುಗಳಲ್ಲಿ ಹನಿ ನೀರಾವರಿ (Drip Irrigation) ಅಳವಡಿಸಿಕೊಳ್ಳಲು ಭಾರಿ ಪ್ರಮಾಣದ ಸಹಾಯಧನವನ್ನು ಘೋಷಿಸಲಾಗಿದೆ. ಸಣ್ಣ ರೈತರಿಗೆ ವಿಶೇಷ ಆದ್ಯತೆ ಈ ಯೋಜನೆಯಡಿ ಸಣ್ಣ ಮತ್ತು ಅಂಚಿನ ರೈತರಿಗೆ ಒಟ್ಟು ವೆಚ್ಚದ ಶೇ. 90ರಷ್ಟು ಸಬ್ಸಿಡಿ ನೀಡಲಾಗುತ್ತಿದ್ದು, ಇದು ರೈತರಿಗೆ ಆರ್ಥಿಕವಾಗಿ ದೊಡ್ಡ ಬಲ…

Spread positive news
Read More

ಗೃಹಲಕ್ಷ್ಮಿ ಯೋಜನೆ ಬಾಕಿ ಹಣ ಯಾವಾಗ? ಮಹಿಳೆಯರಿಗೆ ಸರ್ಕಾರದಿಂದ ಬಿಗ್ ಅಪ್ಡೇಟ್

ಗೃಹಲಕ್ಷ್ಮಿ ಯೋಜನೆಯ ಹಣಕ್ಕಾಗಿ ಕಾಯುತ್ತಿದ್ದ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಮಾಹಿತಿ ಹೊರಬಿದ್ದಿದೆ. ಬಾಕಿ ಉಳಿದಿರುವ ಮಾರ್ಚ್ ತಿಂಗಳ ಹಣವನ್ನು ಇನ್ನೂ ನಾಲ್ಕು ರಿಂದ ಐದು ದಿನಗಳಲ್ಲಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಬಾಕನೂರು ಗ್ರಾಮದಲ್ಲಿ ನಡೆದ ಮಹಾಲಕ್ಷ್ಮೀ ದೇವಿ ಜಾತ್ರಾ ಮಹೋತ್ಸವದಲ್ಲಿ ಮಾತನಾಡಿದ ಅವರು, ಸರ್ಕಾರದ ಯೋಜನೆಗಳು ಜನರಿಗೆ ತಲುಪುವಂತೆ ನಿರಂತರವಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು. “ಕೆಲಸ ಮಾಡುವುದು ನನ್ನ…

Spread positive news
Read More

LPG ಬುಕ್ ಮಾಡುವ ಸಾರ್ವಜನಿಕರೇ ಗಮನಿಸಿ : ಗ್ಯಾಸ್ ಕಂಪನಿಗಳಿಂದ ನಿಮಗಿದೆ ಎಚ್ಚರಿಕೆ!

ಪಶ್ಚಿಮ ಏಷ್ಯಾ ಬಿಕ್ಕಟ್ಟಿನಿಂದಾಗಿ ದೇಶದಲ್ಲಿ LPG ಸಿಲಿಂಡರ್ ಕೊರತೆಯಾಗಿದೆ. ಈಗಾಗಲೇ, ವಾಣಿಜ್ಯ ಬಳಕೆ ಸಿಲಿಂಡರ್ ಕೊರತೆಯಿಂದಾಗಿ ಹೋಟೆಲ್‌ಗಳು ಮುಚ್ಚಿವೆ. ಗೃಹಬಳಕೆ ಸಿಲಿಂಡರ್ ಕೊರತೆಯೂ ಉಂಟಾಗುತ್ತಿದೆ. ಇದರ ಬೆನ್ನಲ್ಲೇ, ಎಲ್‌ಪಿಜಿ ಬುಕ್ ಮಾಡುವ ಗ್ರಾಹಕರಿಗೆ ಪೆಟ್ರೋಲಿಯಂ ಕಂಪನಿಗಳು ಎಚ್ಚರಿಕೆ ನೀಡಿವೆ. ನಿಮ್ಮ ಮನೆಗೆ ಅಡುಗೆ ಅನಿಲ ಸಿಲಿಂಡರ್ ಪೂರೈಕೆ ಮಾಡಿದ ನಂತರವಷ್ಟೇ Delivery Authentication Code (DAC) ಅಥವಾ OTP ನೀಡಬೇಕು ಎಂದು ತಿಳಿಸಿವೆ. ಹೌದು.. ಅಡುಗೆ ಅನಿಲ ಪೂರೈಕೆಗೆ ಡಿಎಸಿ ಅಥವಾ ಒಟಿಪಿಯನ್ನು ಈಗ ಕಡ್ಡಾಯಗೊಳಿಸಲಾಗಿದೆ. ಆದರೂ,…

Spread positive news
Read More

5 ರಿಂದ 7, 15 ರಿಂದ 17 ವರ್ಷದ ಮಕ್ಕಳಿಗೆ ಆಧಾರ್ ಬಯೋಮೆಟ್ರಿಕ್ ಅಪ್ಡೇಟ್ ಕಡ್ಡಾಯ: ಉಚಿತ ಅವಕಾಶ ಲಭ್ಯ

5 ರಿಂದ 7 ಹಾಗೂ 15 ರಿಂದ 17 ರ ವಯೋಮಿತಿಯ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್ ಅಪ್‌ಡೇಟ್ ಮಾಡಿಸಲು ಜಿಲ್ಲಾಡಳಿತವು ವಿಶೇಷ ಅವಕಾಶ ಕಲ್ಪಿಸಿದೆ. ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಸೆಪ್ಟೆಂಬರ್ 30 ರವರೆಗೆ ಈ ಸೇವೆಯು ಸಂಪೂರ್ಣ ಉಚಿತವಾಗಿ ಲಭ್ಯವಿರಲಿದೆ. ಆಧಾರ್ ನಿಯಮಗಳ ಪ್ರಕಾರ, ಮಕ್ಕಳಿಗೆ 5 ಮತ್ತು 15 ವರ್ಷ ತುಂಬಿದಾಗ ಬಯೋಮೆಟ್ರಿಕ್ ವಿವರಗಳನ್ನು ನವೀಕರಿಸುವುದು ಕಡ್ಡಾಯವಾಗಿದೆ. ಈ ನವೀಕರಣದಿಂದ ಶಾಲಾ ದಾಖಲಾತಿ, ವಿವಿಧ ಸ್ನಾತಕೋತ್ತರ ಪರೀಕ್ಷೆಗಳು, ವಿದ್ಯಾರ್ಥಿ ವೇತನ ಹಾಗೂ ಸರ್ಕಾರದ ವಿವಿಧ…

Spread positive news
Read More

ಬಾಪೂಜಿ ಸೇವಾ ಕೇಂದ್ರಗಳಲ್ಲಿ `ಇ-ಸ್ವತ್ತು’ ಅರ್ಜಿ ಸಲ್ಲಿಕೆ, ಉಚಿತವಾಗಿ ಸಿಗಲಿದೆ ನಮೂನೆ 11A, 11B

ಗ್ರಾಮೀಣ ಭಾಗದ ಆಸ್ತಿ ವಹಿವಾಟುಗಳಲ್ಲಿ ಪಾರದರ್ಶಕತೆ ತರಲು ಮತ್ತು ಅಧಿಕೃತ ಮಾಲೀಕತ್ವದ ದಾಖಲೆಗಳನ್ನು ಸುಲಭವಾಗಿ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಇನ್ಮುಂದೆ ಸಾರ್ವಜನಿಕರು ತಮ್ಮ ಹತ್ತಿರದ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಇ-ಸ್ವತ್ತು ಅರ್ಜಿಗಳನ್ನು ಸಲ್ಲಿಸಬಹುದಾಗಿದ್ದು, ನಮೂನೆ 11A ಮತ್ತು 11B ದಾಖಲೆಗಳನ್ನು ಸಂಪೂರ್ಣ ಉಚಿತವಾಗಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಈ ಅಭಿಯಾನಕ್ಕೆ ಈಗಾಗಲೇ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ತಾಂತ್ರಿಕ ಸಮಸ್ಯೆಗಳಿಗೆ ಮುಕ್ತಿ ಈ ಹಿಂದೆ…

Spread positive news
Read More

ಭಾಗ್ಯಲಕ್ಷ್ಮಿ ಬಾಂಡ್’ ಹಣ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ.

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ‘ಭಾಗ್ಯಲಕ್ಷ್ಮಿ’ ಯೋಜನೆಯಡಿ ನೋಂದಾಯಿಸಿಕೊಂಡಿರುವ ಹೆಣ್ಣುಮಕ್ಕಳು, ಬಾಂಡ್ ಮೆಚ್ಯೂರಿಟಿ (ಪಕ್ವತೆ) ಅವಧಿಯ ನಂತರ ಸುಮಾರು 1 ಲಕ್ಷ ರೂಪಾಯಿವರೆಗಿನ ಹಣವನ್ನು ಪಡೆಯಲು ಅನುಸರಿಸಬೇಕಾದ ಕ್ರಮಗಳು ಮತ್ತು ಅಗತ್ಯ ದಾಖಲೆಗಳ ಬಗ್ಗೆ ಈ ಕೆಳಗಿನ ವಿವರವಾದ ಮಾಹಿತಿಯನ್ನು ನೀಡಲಾಗಿದೆ. ಅರ್ಜಿ ಸಲ್ಲಿಸಲು ಇರಬೇಕಾದ ಪ್ರಮುಖ ಷರತ್ತುಗಳು: ವಯೋಮಿತಿ: ಬಾಂಡ್ ಹಣ ಪಡೆಯಲು ಹೆಣ್ಣು ಮಗುವಿಗೆ ಕಡ್ಡಾಯವಾಗಿ 18 ವರ್ಷ ಪೂರ್ಣಗೊಂಡಿರಬೇಕು. ಶಿಕ್ಷಣ: ಮಗು ಕನಿಷ್ಠ 8ನೇ ತರಗತಿಯವರೆಗೆ ಶಿಕ್ಷಣವನ್ನು ಪೂರ್ಣಗೊಳಿಸಿರಬೇಕು. ಬಾಲ್ಯ ವಿವಾಹ ನಿಷೇಧ: 18…

Spread positive news
Read More

ಹೊಲದ ಮ್ಯಾಪ್ ನಿಮ್ಮ ಮೊಬೈಲಿನಲ್ಲಿಯೇ ಹೀಗೆ ನೋಡಿ

ಹೊಲದ ಮ್ಯಾಪ್ ನಿಮ್ಮ ಮೊಬೈಲಿನಲ್ಲಿಯೇ ಹೀಗೆ ನೋಡಿ: ಸ್ಮಾರ್ಟ್‌ಫೋನ್ ಮೂಲಕ ಜಮೀನಿನ ನಕ್ಷೆ ಪಡೆಯುವ ಸರಳ ವಿಧಾನ ಇಂದಿನ ಡಿಜಿಟಲ್ ಯುಗದಲ್ಲಿ ಎಲ್ಲವೂ ನಮ್ಮ ಬೆರಳ ತುದಿಯಲ್ಲೇ ಲಭ್ಯವಿದೆ. ರೈತರು ತಮ್ಮ ಜಮೀನಿನ ಕೆಲಸಗಳಿಗಾಗಿ, ಪಹಣಿ (RTC) ಪಡೆಯಲು ಅಥವಾ ಹೊಲದ ಮ್ಯಾಪ್ (Land Map) ನೋಡಲು ಕಂದಾಯ ಇಲಾಖೆ, ತಾಲೂಕು ಕಚೇರಿ ಅಥವಾ ನಾಡಕಚೇರಿಗಳಿಗೆ ಅಲೆಯಬೇಕಾದ ಕಾಲ ಈಗ ಬದಲಾಗಿದೆ. ಕರ್ನಾಟಕ ಸರ್ಕಾರದ ಇ-ಆಡಳಿತ ವ್ಯವಸ್ಥೆ ಹಾಗೂ ತಂತ್ರಜ್ಞಾನದ ಬಳಕೆಯಿಂದಾಗಿ, ರೈತರು ಈಗ ತಮ್ಮ ಸ್ಮಾರ್ಟ್‌ಫೋನ್…

Spread positive news
Read More

436 ರೂ. ನಲ್ಲಿ 2 ಲಕ್ಷ ರೂಪಾಯಿಯ ಬಂಪರ್ ಜೀವ ವಿಮೆ

ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನಾ (PMJJBY): ವಾರ್ಷಿಕ ಕೇವಲ ₹436ಕ್ಕೆ ₹2 ಲಕ್ಷ ಜೀವ ವಿಮೆ! ಇಲ್ಲಿದೆ ಪೂರ್ಣ ಮಾಹಿತಿ. ಭಾರತ ಸರ್ಕಾರದ ಮಹತ್ವಾಕಾಂಕ್ಷೆಯ ಸಾಮಾಜಿಕ ಭದ್ರತಾ ಯೋಜನೆಗಳಲ್ಲಿ **ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನಾ (Pradhan Mantri Jeevan Jyoti Bima Yojana – PMJJBY)** ಅತ್ಯಂತ ಪ್ರಮುಖವಾದುದು. ಇದು ಸಾಮಾನ್ಯ ಜನರಿಗೆ, ವಿಶೇಷವಾಗಿ ಕಡಿಮೆ ಆದಾಯ ವರ್ಗದವರಿಗೆ ಅತ್ಯಂತ ಕಡಿಮೆ ದರದಲ್ಲಿ ಜೀವ ವಿಮಾ ರಕ್ಷಣೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ….

Spread positive news
Read More

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ಆನ್ ಲೈನ್ `ಇ-ಖಾತಾ’ ತಿದ್ದುಪಡಿಗೆ ಅವಕಾಶ!

ಸ್ವಂತದ್ದೊಂದು ಮನೆ ಅಥವಾ ನಿವೇಶನ ಹೊಂದಬೇಕು ಎಂಬುದು ಪ್ರತಿಯೊಬ್ಬರ ಕನಸು. ಆ ಕನಸನ್ನು ನನಸು ಮಾಡಿಕೊಂಡು ಆಸ್ತಿ ಖರೀದಿಸಿದ ಮೇಲೆ, ಅದರ ದಾಖಲೆಗಳನ್ನು ಸರಿಯಾಗಿ ನಿರ್ವಹಿಸುವುದು ಅತ್ಯಂತ ಪ್ರಮುಖವಾದ ಕೆಲಸ. ಆಸ್ತಿ ದಾಖಲೆಗಳಲ್ಲಿ ‘ಖಾತಾ’ (Khata) ಬಹುಮುಖ್ಯವಾದ ಪಾತ್ರವನ್ನು ವಹಿಸುತ್ತದೆ. ಆದರೆ, ಈ ಖಾತಾದಲ್ಲಿ ಸಣ್ಣ-ಪುಟ್ಟ ತಪ್ಪುಗಳಿದ್ದರೂ ಆಸ್ತಿ ಮಾಲೀಕರು ಸರ್ಕಾರಿ ಕಚೇರಿಗಳಿಗೆ ಅಲೆದಾಡಬೇಕಾದ ಪರಿಸ್ಥಿತಿ ಇತ್ತು. ಇದೀಗ ರಾಜ್ಯ ಸರ್ಕಾರ ಮತ್ತು ಸ್ಥಳೀಯ ಆಡಳಿತಗಳು (ಬಿಬಿಎಂಪಿ ಸೇರಿದಂತೆ) ಆಸ್ತಿ ಮಾಲೀಕರಿಗೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿವೆ. ಹೌದು,…

Spread positive news
Read More