ಯಾವ ಬೆಳೆಗೆ ಎಷ್ಟು ಬೆಳೆವಿಮೆ ಜಮೆಯಾಗುತ್ತೇ? ನಿಮಗೆ ಎಷ್ಟಾಗಿದೆ! ನಿಮ್ಮ ಮೊಬೈಲ್ ನಲ್ಲಿ ನೋಡಿ
ಎಷ್ಟು ಬೆಳೆವಿಮೆ : ಮೊಬೈಲ್ ಒಂದಿದ್ದರೆ ಸಾಕು, ಮನೆಯಲ್ಲಿಯೇ ಕುಳಿತು ಯಾವ ಬೆಳೆಗೆ ಎಷ್ಟು ವಿಮೆ ಹಣ ಜಮೆಯಾಗುತ್ತದೆ ಎಂಬ ಮಾಹಿತಿ ನೋಡಬಹುದು. ಹೌದು, ಈಗ ತಂತ್ರಜ್ಞಾನ ಬೆಳೆದಿದ್ದರಿಂದ ರೈತರು ಬೆಳೆ ವಿಮೆಯ ಮಾಹಿತಿ ಪಡೆಯಲು ಎಲ್ಲಿಯೂ ಹೋಗಬೇಕಿಲ್ಲ. ಮೊಬೈಲ್ ನಲ್ಲಿಯೇ ಕ್ಷಣಾರ್ಧದಲ್ಲಿ ಪಡೆಯಬಹುದು. ರೈತರ ಸಂಕಷ್ಟ ಕಾಲದಲ್ಲಿ ಕೈ ಹಿಡಿಯಲು ಸರ್ಕಾರವು ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಜಾರಿಗೆ ತಂದಿದೆ. ಹೌದು, ಕರ್ನಾಟಕ ರಾಜ್ಯದಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ವಿವಿಧ…

