ಹೀಗೆ ಮಾಡಿ : ಮನೆಯಲ್ಲೇ ಕೂತು ಇ-ಸ್ವತ್ತು ಪಡೆಯಿರಿ
ಇ-ಸ್ವತ್ತು : ಪ್ರೀಯ ಸಾರ್ವಜನಿಕರೇ ಮತ್ತೊಂದು ಹೊಸ ಯೋಜನೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಪಂಚತಂತ್ರ ಸಾಫ್ಟ್‌ವೇರ್‌ನ ನವೀಕರಿಸಿದ ಆವೃತ್ತಿಯಾದ ಇ-ಸ್ವತ್ತು 2.0 ತಂತ್ರಾಂಶಕ್ಕೆ ಚಾಲನೆ ನೀಡಿದೆ. ಈ ಉಪಕ್ರಮದ ಮುಖ್ಯ ಉದ್ದೇಶವು ಗ್ರಾಮೀಣ ಕರ್ನಾಟಕದ 97 ಲಕ್ಷಕ್ಕೂ ಹೆಚ್ಚು ಕೃಷಿಯೇತರ ಆಸ್ತಿಗಳನ್ನು ಡಿಜಿಟಲೀಕರಣಗೊಳಿಸಿ, ಅವುಗಳನ್ನು ಅಧಿಕೃತ ತೆರಿಗೆ ವ್ಯಾಪ್ತಿಗೆ ತರುವುದು ಮತ್ತು ಆಸ್ತಿ ವಹಿವಾಟುಗಳಲ್ಲಿ ಪಾರದರ್ಶಕತೆ ಮತ್ತು ದಕ್ಷತೆಯನ್ನು ಹೆಚ್ಚಿಸುವುದಾಗಿದೆ. ಈ ವ್ಯವಸ್ಥೆಯು ಕಾವೇರಿ 2.0 ಸಾಫ್ಟ್‌ವೇರ್‌ನೊಂದಿಗೆ ಸಂಯೋಜನೆಗೊಂಡಿದ್ದು, ನೋಂದಣಿಯನ್ನು ಸರಳಗೊಳಿಸುತ್ತದೆ. ಮನೆಯಲ್ಲೇ ಕುಳಿತು…

